Friday, June 5, 2026
Homeಕರಾವಳಿಮಂಗಳೂರುಪುತ್ತೂರು;  ದರ್ಬೆಯ ಡಾ.ರಾಮ್‌ಮೋಹನ್ ಅವರ ಕ್ಲಿನಿಕ್ ಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ

ಪುತ್ತೂರು;  ದರ್ಬೆಯ ಡಾ.ರಾಮ್‌ಮೋಹನ್ ಅವರ ಕ್ಲಿನಿಕ್ ಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ

- Advertisement -
- Advertisement -

ಪುತ್ತೂರು;  ದರ್ಬೆಯ ಡಾ.ರಾಮ್‌ಮೋಹನ್ ಅವರ ಕ್ಲಿನಿಕ್ ಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ದಿನವಡೀ ರೋಗಿಗಳಿಂದ ತುಂಬಿರುವ ಈ ಕ್ಲಿನಿಕ್ ನಲ್ಲಿ 6 ಗಂಟೆಯಿಂದಲೇ ಟೋಕನ್ ನೀಡುವ ವ್ಯವಸ್ಥೆ ಇರುತ್ತದೆ.ಕ್ಲಿನಿಕ್ ಮುಂಭಾಗದ ರಸ್ತೆಯ ಪಾರ್ಕಿಂಗ್ ಶುಲ್ಕ ಸಂಗ್ರಹಿಸುವ ಇಬ್ರಾಹಿಂ ಎಂಬ ವ್ಯಕ್ತಿ, ಪರಿಚಯದವರಿಗೆ ಬೇಗ ಹೋಗುವ ಟೋಕನ್ ನೀಡದಿರುವುದಕ್ಕೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಕ್ಲಿನಿಕ್ ಸಿಬ್ಬಂದಿ ಶ್ರೀಕಾಂತ್ ಎಂಬವರ ಮೇಲೆ ಹಲ್ಲೆ ನಡೆಸಿ, ಕ್ಲಿನಿಕ್ ನ ಪೀಠೋಪಕರಣಕ್ಕೆ ಹಾನಿ ಮಾಡಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದ್ದಾರೆ.ಈ ಬಗ್ಗೆ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!