- Advertisement -
![]()
- Advertisement -
ವಿಟ್ಲ: ಇಲ್ಲಿನ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿಯ ಆಯ್ಕೆಯಾಗಿದ್ದು, ಡಿ. 5 ಶುಕ್ರವಾರದಂದು ಪದಗ್ರಹಣ ಕಾರ್ಯಕ್ರಮವು ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಗ್ರಾಮಸ್ಥರು, ಬಂಧು ಮಿತ್ರರು ಸೇರಿದಂತೆ ಎಲ್ಲರೂ ಬರಬೇಕಾಗಿ ಅಶೋಕ್ ಕುಮಾರ್ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -


