Monday, August 31, 2026
Homeಕರಾವಳಿಮಂಗಳೂರಿನ ಅಪಾರ್ಟ್ ಮೆಂಟ್ ವೊಂದರಲ್ಲಿ ಬಾರಿ ಅಗ್ನಿ ಅವಘಡ

ಮಂಗಳೂರಿನ ಅಪಾರ್ಟ್ ಮೆಂಟ್ ವೊಂದರಲ್ಲಿ ಬಾರಿ ಅಗ್ನಿ ಅವಘಡ

- Advertisement -
- Advertisement -

ಮಂಗಳೂರು: ಇಲ್ಲಿನ ಗಾಂಧಿ ನಗರದ ಎಂಟನೆಯ ಅಡ್ಡ ರಸ್ತೆಯಲ್ಲಿನ ಸುರೇಖ ಪೈ ಮಾಲೀಕತ್ವದ ನಾರಾಯಣ ಅಪಾರ್ಟ್ ಮೆಂಟ್ ನಲ್ಲಿ ಬಾರಿ ಅಗ್ನಿ ಅವಘಡ ಸಂಭವಿಸಿದೆ.

ಮಾಲೀಕರಿಗೆ ಲಕ್ಷಾಂತರ ರೂಪಾಯಿಗಳು ನಷ್ಟವಾಗಿದೆ. ಸುಮಾರು ಒಂದು ಘಂಟೆಗಳ ಕಾಲ ಬೆಂಕಿನಂದಿಸುವ ಕಾರ್ಯಚರಣೆಯಲ್ಲಿ ಅಗ್ನಿ ಶಾಮಕದಳ ತೊಡಗಿಕೊಂಡರು.

ಇನ್ನೂ ನಿಖರವಾಗಿ ಬೆಂಕಿ ಅವಘಡಕ್ಕೆ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಯನ್ನ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!