- Advertisement -
![]()
- Advertisement -
ಬೆಳ್ತಂಗಡಿ : ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಬೆಳ್ತಂಗಡಿ ತಾಲೂಕಿಗೆ 10.67 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.

ಬೆಳ್ತಂಗಡಿ; 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಭೀಕರ ಮಳೆಯಿಂದಾಗಿ ಉಂಟಾಗಿರುವ ಹಾನಿಗಳಿಗೆ ಸಂಬಂಧಿಸಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲು ರಾಜ್ಯ ಸರಕಾರ ರೂ.10.67 ಕೋಟಿ ಅನುದಾನವನ್ನು ಮಂಜೂರುಗೊಳಿಸಿದೆ.
- Advertisement -


