Monday, June 8, 2026
Homeಅಪರಾಧಬ್ಯಾಂಕ್ ಖಾತೆಯಿಂದ ಆನ್‌ಲೈನ್ ನಲ್ಲಿ ಲಕ್ಷಾಂತರ ರೂ. ವರ್ಗಾಹಿಸಿ ವಂಚನೆ

ಬ್ಯಾಂಕ್ ಖಾತೆಯಿಂದ ಆನ್‌ಲೈನ್ ನಲ್ಲಿ ಲಕ್ಷಾಂತರ ರೂ. ವರ್ಗಾಹಿಸಿ ವಂಚನೆ

- Advertisement -
- Advertisement -

ಕೋಟ: ಲಕ್ಷಾಂತರ ರೂ. ಅನ್ನು ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ವರ್ಗಾವಣೆ ಮಾಡಿ ಆನ್‌ಲೈನ್ ಮೂಲಕ ವಂಚನೆ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತರು ನ.25ರಂದು ತೆಕ್ಕಟ್ಟೆ ಗ್ರಾಮದ ಮಾಲಾಡಿಯ ರಾಜಾರಾಮ ಶೆಟ್ಟಿ ಎಂಬವರ ಬ್ಯಾಂಕ್ ಖಾತೆಯಿಂದ 4 ಬಾರಿ ಒಟ್ಟು 1,51,000 ರೂ. ಗಳನ್ನು ಗಮನಕ್ಕೆ ಬಾರದೇ ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ ವಂಚನೆ ಎಸಗಿರುವುದಾಗಿ ದೂರಲಾಗಿದೆ.

- Advertisement -

Latest News

error: Content is protected !!