Wednesday, June 3, 2026
Homeಕರಾವಳಿನವದೆಹಲಿ; ಉಪರಾಷ್ಟ್ರಪತಿ ಸಿ. ಪಿ.ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ

ನವದೆಹಲಿ; ಉಪರಾಷ್ಟ್ರಪತಿ ಸಿ. ಪಿ.ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ

- Advertisement -
- Advertisement -

ನವದೆಹಲಿ; ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮಾನ್ಯ ರಾಜ್ಯಸಭಾ ಸದಸ್ಯರಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು ಡಿ.4 ರಂದು ಸಂಸತ್ ಭವನದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು

- Advertisement -

Latest News

error: Content is protected !!