- Advertisement -
![]()
- Advertisement -
ಸುಳ್ಯ; ತೆರಿಗೆ ವಸೂಲಾತಿಯ ಹಣವನ್ನು ಬ್ಯಾಂಕ್‌ಗೆ ಪಾವತಿಸದೇ ವಂಚನೆ ಮಾಡಿದ ಹಿನ್ನೆಲೆ ಪಂಜ ಗ್ರಾಮ ಪಂಚಾಯತ್ ನ ಬಿಲ್ ಕಲೆಕ್ಟರ್ ಅಮಾನತು ಮಾಡಲಾಗಿದೆ. ಬಾಬು ಅಮಾನತುಗೊಂಡ ಬಿಲ್ ಕಲೆಕ್ಟರ್.
ಪಂಚಾಯತ್ ಸಿಬ್ಬಂದಿಯಾಗಿರುವ ಬಾಬು ತಾವು ಸಂಗ್ರಹಿಸಿದ ತೆರಿಗೆ ಹಣವನ್ನು ಬ್ಯಾಂಕ್‌ಗೆ ಪಾವತಿಸದೆ ವಚಿಸಿದ್ದರು. ಈ ವಿಚಾರ ಪಂಚಾಯತ್ ಆಡಳಿತ ಹಾಗೂ ಪಿಡಿಒ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಬಾಬುರನ್ನು ವಿಚಾರಿಸಿದಾಗ ಹಣ ದುರುಪಯೋಗ ಮಾಡಿದನ್ನು ಒಪ್ಪಿಕೊಂಡಿದ್ದಾರೆ. ಡಿ.2ರಂದು ಪಂಚಾಯತ್ ಆಡಳಿತ ಬಾಬುರನ್ನು ಅಮಾನತು ಮಾಡಿ ಹಾಗೂ ಹಣ ದುರುಪಯೋಗದ ಕುರಿತು ಪೊಲೀಸ್ ದೂರು ನೀಡಿದ್ದಾರೆ.
- Advertisement -


