- Advertisement -
![]()
- Advertisement -
ಸುಬ್ರಹ್ಮಣ್ಯ ಕಾಲೇಜಿನ ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಗುತ್ತಿಗಾರಿನ ಚಿಕ್ಮುಳಿಯ ಬಳಿಯ ನಿವಾಸಿ ಪೂಜಾ ಮೃತ ವಿದ್ಯಾರ್ಥಿನಿ.
ಪೂಜಾ ಮೂರು ದಿನಗಳ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ಪಸ್ಥಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪೂಜಾ ಇಂದು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರಿ, ಸಹೋದರನನ್ನು ಅಗಲಿದ್ದಾರೆ.
- Advertisement -


