Friday, June 5, 2026
HomeUncategorizedಮೂಡಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಕಾರು

ಮೂಡಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಕಾರು

- Advertisement -
- Advertisement -

ಮೂಡಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ಡಿಕ್ಕಿ ಹೊಡೆದ ಘಟನೆ ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ಶುಕ್ರವಾರ (ಡಿ.5) ನಡೆದಿದೆ. ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ಚಂದ್ರ ನಾಯ್ಕ ಕಾರು  ಮನೆಗೆ ಗುದ್ದಿದೆ.ಘಟನೆಯ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದೆ. ಕಾರು ಜಖಂಗೊಂಡಿದ್ದು , ಕಾರಿನಲ್ಲಿದ್ದ ಮಹಿಳೆಗೆ ಗಾಯಗಳಾಗಿವೆ. ಅವರ ಮುಖ ಮತ್ತು ಹಲ್ಲಿನ ಭಾಗಕ್ಕೆ ಪೆಟ್ಟಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!