Wednesday, June 24, 2026
Homeಕರಾವಳಿಮಂಗಳೂರುಪುತ್ತೂರು: ಗಡಿಪಾರು ವಿಚಾರಣೆಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹೇಶ್  ಶೆಟ್ಟಿ ತಿಮರೋಡಿ ಪೂಜೆ

ಪುತ್ತೂರು: ಗಡಿಪಾರು ವಿಚಾರಣೆಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹೇಶ್  ಶೆಟ್ಟಿ ತಿಮರೋಡಿ ಪೂಜೆ

- Advertisement -
- Advertisement -

ಪುತ್ತೂರು: ಗಡಿಪಾರು ವಿಚಾರಣೆಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹೇಶ್  ಶೆಟ್ಟಿ ತಿಮರೋಡಿ ಪೂಜೆ ಸಲ್ಲಿಸಿದರು.


ಪುತ್ತೂರು ಸಹಾಯಕ ಆಯುಕ್ತರ ಕಚೇರಿಗೆ ತೆರಳುವ ಮೊದಲು ಮಹೇಶ್ ಶೆಟ್ಟಿ ತಿಮರೋಡಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವರಿಗೆ ರುದ್ರಾಭಿಷೇಕ, ಪ್ರಾರ್ಥನೆ, ಎಳ್ಳೆಣ್ಣೆ ಮತ್ತು ತುಪ್ಪ ದೀಪ ಸೇವೆ ಸಲ್ಲಿಸಿದ್ದಾರೆ. ಬಳಿಕ ಗಡಿಪಾರು ವಿಚಾರಣೆಗಾಗಿ ಪುತ್ತೂರು ಸಹಾಯಕ ಆಯುಕ್ತರ ಕಚೇರಿಗೆ ತೆರಳಿದ್ದಾರೆ.

- Advertisement -

Latest News

error: Content is protected !!