- Advertisement -
![]()
- Advertisement -
ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಎಲ್ಲಾ ಪೊಲೀಸ್ ಸಿಬ್ಬಂದಿಗೆ ‘ಪೀಕ್ ಕ್ಯಾಪ್’ ವಿತರಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ.
ಉಡುಪಿ ಜಿಲ್ಲೆಯಲ್ಲಿಯೂ ಇದನ್ನು ಜಾರಿಗೆ ತರಲಾಗಿದ್ದು, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು ಸಾಂಕೇತಿಕವಾಗಿ ಕ್ಯಾಪ್ಗಳನ್ನು ವಿತರಿಸಿದರು.
1,400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಜಿಲ್ಲೆಯಲ್ಲಿದ್ದು, ಇವರಲ್ಲಿ ಸುಮಾರು 200 ಪೀಕ್ ಕ್ಯಾಪ್ಗಳು ಈಗಾಗಲೇ ಬಂದಿದೆ. ಪೊಲೀಸ್ ಸಿಬ್ಬಂದಿಗಳಿಗೆ ವಿತರಣಾ ಪ್ರಕ್ರಿಯೆ ನಡೆಯುತ್ತಿದೆ ಎಂದರು.
- Advertisement -


