Sunday, October 18, 2026
Homeಕರಾವಳಿಮಂಗಳೂರುಮಂಗಳೂರು: ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ 16 ಇನ್ಸ್ಟಾಗ್ರಾಂ ಖಾತೆಗಳ ಮೇಲೆ ಪ್ರಕರಣ ದಾಖಲು

ಮಂಗಳೂರು: ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ 16 ಇನ್ಸ್ಟಾಗ್ರಾಂ ಖಾತೆಗಳ ಮೇಲೆ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ 16 ಇನ್ಸ್ಟಾಗ್ರಾಂ ಖಾತೆಗಳ ಮೇಲೆ ಕಂಕನಾಡಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹತ್ಯೆ ಮೂಲಕ ಪ್ರತೀಕಾರ ಸಾಧಿಸುತ್ತೇವೆ ಎಂಬುದಾಗಿ ಕೋಮಭಾವನೆಯನ್ನು ಕೆರಳಿಸುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿರುವುದರಿಂದ ಪ್ರಕರಣ ದಾಖಲಾಗಿದೆ. ಪೊಲೀಸರ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ಪ್ರಚೋದನಕಾರಿ ಪೋಸ್ಟ್ ಹಾಕುವವರ ಸಂಖ್ಯೆ ಕಡಿಮೆಯಾಗಿತ್ತು, ಆದರೆ ಇದೀಗ ಮತ್ತೆ ಪೋಸ್ಟ್ ಗಳು ಹರಿದಾಡಲಾರಂಭಿಸಿದ್ದು, ಪೊಲೀಸರು ಅಲರ್ಟ್ ಆಗಿದ್ದಾರೆ.

- Advertisement -

Latest News

error: Content is protected !!