Wednesday, June 3, 2026
Homeತಾಜಾ ಸುದ್ದಿರಾಜ್ಯದ್ಯಾಂತ ನಾಳೆ ಪಲ್ಸ್‌ ಪೋಲಿಯೋ ಅಭಿಯಾನ

ರಾಜ್ಯದ್ಯಾಂತ ನಾಳೆ ಪಲ್ಸ್‌ ಪೋಲಿಯೋ ಅಭಿಯಾನ

- Advertisement -
- Advertisement -

ಡಿ. 21 ಭಾನುವಾರದಂದು ಪೋಲಿಯೋ ದಿನವಾಗಿರುವ ಹಿನ್ನೆಲೆಯಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಹತ್ತಿರದ ಬೂತ್‌ಗಳಿಗೆ ಹೋಗಿ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಸುಮಾರು 64 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಗುರಿ ಹಮ್ಮಿಕೊಳ್ಳಲಾಗಿದೆ. ನಾಳೆಯಿಂದ ಡಿ. 24ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ–2025 ನಡೆಯಲಿದೆ. ಅಂಗನವಾಡಿ, ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಆ ಬಳಿಕ ಮನೆಮನೆಗೂ ಇಲಾಖೆಯ ಕಾರ್ಯಕರ್ತರು ಬಂದು ಲಸಿಕೆ ನೀಡಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

- Advertisement -

Latest News

error: Content is protected !!