Friday, June 5, 2026
Homeತಾಜಾ ಸುದ್ದಿರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

- Advertisement -
- Advertisement -

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ.

ಈ ಮೂಲಕ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಯಾವುದೇ ಕ್ಷಣದಲ್ಲಿ ಶಾಸಕರನ್ನು ಬಂಧಿಸುವ ಸಾಧ್ಯತೆಯಿದೆ.

ಈಗಾಗಲೇ ಭೈರತಿ ಬಸವರಾಜುಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!