Friday, June 5, 2026
Homeಕರಾವಳಿಬೆಳ್ತಂಗಡಿ: ಭಜರಂಗದಳದ ಕಾರ್ಯಕರ್ತರಿಂದ ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋಗಳ ರಕ್ಷಣೆ

ಬೆಳ್ತಂಗಡಿ: ಭಜರಂಗದಳದ ಕಾರ್ಯಕರ್ತರಿಂದ ಅಕ್ರಮ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋಗಳ ರಕ್ಷಣೆ

- Advertisement -
- Advertisement -

ವೇಣೂರು: ಪೆರಾಡಿಯ ಶಬೀರ್ ಎಂಬಾತ ಅಕ್ರಮವಾಗಿ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ವಿಷಯ ತಿಳಿದ ಬಜರಂಗದಳದ ಕಾರ್ಯಕರ್ತರು ವಾಹನವನ್ನು ನಿಲ್ಲಿಸಲು ಹೇಳಿದ್ದು ಅತೀವೇಗದಿಂದ ಚಲಾಯಿಸಿ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಪಿಜೆ, ವೇಣೂರು ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಮಿಸಿ ಸಾಗಾಟಕ್ಕೆ ಬಳಸುತ್ತಿದ್ದ ವಾಹನವನ್ನು ಮತ್ತು 2 ದನವನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!