Friday, June 5, 2026
Homeಕರಾವಳಿಮಂಗಳೂರುಪುತ್ತೂರಿನಿಂದ ಮುಳ್ಳಯ್ಯನಗಿರಿಗೆ ಟ್ರಿಪ್ ಹೋಗಿದ್ದದವರ ಜೀಪ್ ಪಲ್ಟಿ;  7 ಮಂದಿಗೆ  ಗಾಯ

ಪುತ್ತೂರಿನಿಂದ ಮುಳ್ಳಯ್ಯನಗಿರಿಗೆ ಟ್ರಿಪ್ ಹೋಗಿದ್ದದವರ ಜೀಪ್ ಪಲ್ಟಿ;  7 ಮಂದಿಗೆ  ಗಾಯ

- Advertisement -
- Advertisement -

ಚಿಕ್ಕಮಗಳೂರು; ಪುತ್ತೂರಿನಿಂದ ಮುಳ್ಳಯ್ಯನಗಿರಿಗೆ ಟ್ರಿಪ್ ಹೋಗಿದ್ದದವರ ಜೀಪ್ ಪಲ್ಟಿಯಾಗಿ  7ಮಂದಿಗೆ  ಗಾಯಗಳಾಗಿರುವ ಘಟನೆ ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಎಸ್ಟೇಟ್ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾಗಿದೆ.

ಪುತ್ತೂರಿನಿಂದ ಜೀಪ್ ನಲ್ಲಿಯೇ ಆಗಮಿಸಿದ್ದ 7ಮಂದಿ ಮುಳ್ಳಯ್ಯನಗಿರಿಗೆ ಬಂದಿದ್ದರು. ಈ ವೇಳೆ ಅಪಘಾತವಾಗಿದೆ. ಗಾಯಾಳುಗಳನ್ನ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಂಕು ಡೊಂಕಿನ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!