- Advertisement -
![]()
- Advertisement -
ಚಿಕ್ಕಮಗಳೂರು ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಜಿತೇಂದ್ರ ಕುಮಾರ್ ದಯಾಮ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ನಿನ್ನೆಜೆ ರಾಜ್ಯದೆಲ್ಲೆಡೆ ಕೆಲ IPS ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ ಯ ಸರ್ಕಾರ ಆದೇಶ ಮಾಡಿತ್ತು. ಈ ಹಿಂದೆ ಚಿಕ್ಕಮಗಳೂರು ಎಸ್ಪಿಯಾಗಿ ಆಗಿ, ವಿಕ್ರಂ ಅಮಟೆ ಕಾರ್ಯ ನಿರ್ವಹಿಸುತ್ತಿದ್ರು. 2 ವರ್ಷ 4 ತಿಂಗಳುಗಳ ಕಾಲ ವಿಕ್ರಂ ಅಮಟೆ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಈ ಸ್ಥಾನಕ್ಕೆ ಜಿತೇಂದ್ರ ಕುಮಾರ್ ದಯಾಮ ಅವರು ಬಂದಿದ್ದು, ವಿಕ್ರಂ ಅಮಟೆ ಅವರು ಬೆಂಗಳೂರು ಪೂರ್ವ ವಿಭಾಗಕ್ಕೆ ಡಿಸಿಪಿ ಆಗಿ ನಿಯೋಜನೆಗೊಂಡಿದ್ದಾರೆ. ಇನ್ನೂ 2018 ಸಾಲಿನ IPS ಅಧಿಕಾರಿ ಆಗಿರೋ ಜಿತೇಂದ್ರ ಕುಮಾರ್ ದಯಾಮ ಅವರು ಈ ಹಿಂದೆ ANF SP ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ರು. ಅಲ್ಲದೇ ಧರ್ಮಸ್ಥಳ SIT ಪ್ರಕರಣದ ತಂಡದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
- Advertisement -


