Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

ಬೆಳ್ತಂಗಡಿ : ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/25 ಪ್ರಕರಣ ಸಂಬಂಧ ಶ್ರೀ ಕ್ಷೇತ್ರ ಧರ್ಮಸ್ಥಳ ಪರ ಸಂತ್ರಸ್ತರು ಎಂಬ ನೆಲೆಯಲ್ಲಿ ಖ್ಯಾತ ವಕೀಲರಾದ ಸಿ.ವಿ.ನಾಗೇಶ್,ರಾಜಶೇಖರ್ ಹಿಲಿಯಾರ್, ಮಹೇಶ್ ಕಜೆ ಜೊತೆಯಾಗಿ ಡಿ.29 ರಂದು ವಕಾಲತ್ತು ಸಲ್ಲಿಸಿ ವಾದ ಮಾಡಿದ್ದರು. ಬಳಿಕ ನ್ಯಾಯಾಲಯ ಜ.3 ಕ್ಕೆ ಮುಂದೂಡಿತ್ತು.

ಈ ಪ್ರಕರಣದಲ್ಲಿ ವಾದ ಮಾಡಲು ಖ್ಯಾತ ವಕೀಲರಾದ ರಾಜಶೇಖರ್ ಹಿಲಿಯಾರ್ ಇತರ ವಕೀಲರಾದ ಮಹೇಶ್ ಕಜೆ , ಸುನಿಲ್, ಪ್ರದೀಪ್, ಕೇಶವ ಬೆಳಾಲ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಜ.3 ರಂದು 12 ಗಂಟೆಗೆ ಹಾಜರಾಗಿದ್ದಾರೆ.

ಈ ಪ್ರಕರಣದಲ್ಲಿ ವಕಾಲತ್ತು ಸಲ್ಲಿಸಿದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದವರು ಸಂತ್ರಸ್ತರು ಅಥವಾ ಪ್ರಕರಣ ದಾಖಲಿಸಲು ಆದೇಶ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ

- Advertisement -

Latest News

error: Content is protected !!