Saturday, October 17, 2026
Homeಕರಾವಳಿಮಂಗಳೂರುಸುಳ್ಯ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿ, ಸವಾರ ಸಾವು

ಸುಳ್ಯ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿ, ಸವಾರ ಸಾವು

- Advertisement -
- Advertisement -

ಸುಳ್ಯ: ರಸ್ತೆ ಬದಿಯ ಸುಳ್ಯ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಆಲೆಟ್ಟಿ ಗ್ರಾಮದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂಬೂರು ಎಂಬಲ್ಲಿ ಡಿ.5ರ ಸೋಮವಾರ ನಡೆದಿದೆ. ಸಲ್ಮಾನ್ ಸಾವನ್ನಪ್ಪಿದ ವ್ಯಕ್ತಿ.

ಸಲ್ಮಾನ್ ಬೈಕ್ ಚಲಾಯಿಸಿಕೊಂಡು ಅರಂಬೂರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಬೈಕ್‌ ರಸ್ತೆ ಬದಿಯ ತಡೆ ಬೇಲಿಗೆ ಗುದ್ದಿದ ಪರಿಣಾಮ ಸವಾರ ರಸ್ತೆಗೆ ಎಸೆಯಲ್ಪಟ್ಟರು. ಇದರಿಂದಾಗಿ ಬೈಕ್ ಪಲ್ಟಿಯಾಗಿ ಸಲ್ಮಾನ್ ರಿಗೆ ತಲೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!