Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಗಡಾಯಿಕಲ್ಲು ಸೇರಿದಂತೆ ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ ತೆರೆ

ಬೆಳ್ತಂಗಡಿ : ಗಡಾಯಿಕಲ್ಲು ಸೇರಿದಂತೆ ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ ತೆರೆ

- Advertisement -
- Advertisement -

ಬೆಳ್ತಂಗಡಿ : ಹುಲಿಗಣತಿ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದವರು ಜ.5 ರಿಂದ ಜ.14 ರವರೆಗೆ ಗಡಾಯಿಕಲ್ಲು, ನೇತ್ರಾವತಿ ಪೀಕ್, ಬಂಡಾಜೆ ಫಾಲ್ಸ್, ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿ ತಾಣಗಳಿಗೆ ಚಾರಣ ಪ್ರೀಯರಿಗೆ ಹೇರಿದ್ದ ನಿರ್ಬಂಧ ಜ.9 (ನಾಳೆಯಿಂದ) ಎಂದಿನಂತೆ ಓಪನ್ ಆಗಲಿದೆ.

ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಹುಲಿಗಣತಿ ಸಮೀಕ್ಷೆಯ ಎರಡನೇ ಹಂತದಲ್ಲಿ ತಾಂತ್ರಿಕ ಸಮಸ್ಯೆಯ ಕಾರಣ ನಿರ್ಬಂಧವನ್ನು ಜ.9 ರಿಂದ ತೆರೆದು ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಆರ್.ಎಫ್.ಒ ಶರ್ಮಿಷ್ಠ ಪ್ರಕಟನೆಯಲ್ಲಿ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!