Thursday, June 4, 2026
Homeತಾಜಾ ಸುದ್ದಿ77ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿ ಐರೋಪ್ಯ ಒಕ್ಕೂಟದ ನಾಯಕರು ಭಾಗಿ

77ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿ ಐರೋಪ್ಯ ಒಕ್ಕೂಟದ ನಾಯಕರು ಭಾಗಿ

- Advertisement -
- Advertisement -

ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಐರೋಪ್ಯ ಒಕ್ಕೂಟದ ನಾಯಕರು ಭಾರತಕ್ಕೆ ಆಗಮಿಸಲಿದ್ದಾರೆ.

ಯುರೋಪಿಯನ್‌ ಕೌನ್ಸಿಲ್‌ ಅಧ್ಯಕ್ಷ ಆಂಟೋನಿಯೋ ಲುಲ್ಸ್‌ ಸ್ಯಾಂಟೋಸ್‌ ಡಾ ಕೋಸ್ಟಾ ಮತ್ತು ಯುರೋಪಿಯನ್‌ ಕೌನ್ಸಿಲ್‌ ಕಮಿಷನರ್ ಅರ್ಸುಲಾ ವಾಂಡರ್‌ ಲಿಯಾನ್‌ ಗಣರಾಜ್ಯೋತ್ಸವದ ಅತಿಥಿಗಳಾಗಿದ್ದಾರೆ.

ಜನವರಿ 26 ರಂದು ನಡೆಯಲಿರುವ 77ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ಭಾಗಿಯಾಗಲಿರುವ ಐರೋಪ್ಯ ನಾಯಕರು, ಕರ್ತವ್ಯ ಪಥದಲ್ಲಿ ನಡೆಯಲಿರುವ ಪರೇಡ್ ವೀಕ್ಷಣೆ ಮಾಡಲಿದ್ದಾರೆ.

ಇದೇ ವೇಳೆ ನಡೆಯಲಿರುವ ಭಾರತ-ಯುರೋ ಸಮ್ಮಿಟ್‌ನಲ್ಲಿ ಕೂಡಾ ಐರೋಪ್ಯ ನಾಯಕರು ಭಾಗಿಯಾಗಲಿದ್ದಾರೆ.

- Advertisement -

Latest News

error: Content is protected !!