Thursday, June 4, 2026
Homeಕರಾವಳಿಮಂಗಳೂರುಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಮುಳುಗಿ ಕೊಲ್ಲಮೊಗ್ರದ ಯುವಕರಿಬ್ಬರು ಸಾವು

ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಮುಳುಗಿ ಕೊಲ್ಲಮೊಗ್ರದ ಯುವಕರಿಬ್ಬರು ಸಾವು

- Advertisement -
- Advertisement -

ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಮುಳುಗಿ ಕೊಲ್ಲಮೊಗ್ರದ ಯುವಕರಿಬ್ಬರು ಸಾವನ್ನಪ್ಪಿರುವ ಘಟನೆ ಕುಲ್ಕುಂದ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ಸುಬ್ರಹ್ಮಣ್ಯದಲ್ಲಿ ಅಂಗಡಿ ಇರುವ ಕೊಲ್ಲಮೊಗ್ರದ ಹರಿಪ್ರಸಾದ್ ಹಾಗೂ ಮತ್ತೋರ್ವ ಯುವಕನನ್ನು ಸುಜಿತ್ ಕೊಲ್ಲಮೊಗ್ರ ಎಂದು ಗುರುತಿಸಲಾಗಿದೆ. ಇವರಿಬ್ಬರೂ ನದಿಗೆ ಈಜಲು‌ ತೆರಳಿರುವ ವೇಳೆ ಮುಳುಗಿ ಸಾವನ್ನಪ್ಪಿರುವುದಾಗಿ ಹೇಳಲಾಗಿದ್ದು ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

Latest News

error: Content is protected !!