Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ FSL ಗೆ ರವಾನೆ

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ FSL ಗೆ ರವಾನೆ

- Advertisement -
- Advertisement -

ಬೆಳ್ತಂಗಡಿ : ಎಸ್ಐಟಿ ಕಾರ್ಯಾಚರಣೆ ವೇಳೆ ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಮಾನವನ ಅಸ್ಥಿಪಂಜರಗಳನ್ನು ಬೆಂಗಳೂರು ಎಫ್.ಎಸ್.ಎಲ್ ಗೆ ರವಾನೆ ಮಾಡಲಾಗಿದೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೆ.17 ರಂದು ಐದು ಅಸ್ಥಿಪಂಜರ ಮತ್ತು ಸೆ.18 ರಂದು 2 ಅಸ್ಥಿಪಂಜರ ಸೇರಿ ಒಟ್ಟು ಏಳು ಅಸ್ಥಿಪಂಜರ ಸಿಕ್ಕ ಪ್ರಕರಣದಲ್ಲಿ ಜ.20 ರಂದು ಬೆಳಗ್ಗೆ ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನಲ್ಲಿರುವ ಮಡಿವಾಳ ಎಫ್.ಎಸ್.ಎಲ್ ಕಚೇರಿಗೆ ರವಾನೆ ಮಾಡಲಾಗಿದೆ.

- Advertisement -

Latest News

error: Content is protected !!