Monday, August 31, 2026
Homeತಾಜಾ ಸುದ್ದಿಸುಳ್ಯ; ಪಯಸ್ವಿನಿ ನದಿಯಲ್ಲಿ ವೃದ್ಧರೊಬ್ಬರ ಮೃತದೇಹ ಪತ್ತೆ

ಸುಳ್ಯ; ಪಯಸ್ವಿನಿ ನದಿಯಲ್ಲಿ ವೃದ್ಧರೊಬ್ಬರ ಮೃತದೇಹ ಪತ್ತೆ

- Advertisement -
- Advertisement -

ಸುಳ್ಯ; ಪಯಸ್ವಿನಿ ನದಿಯಲ್ಲಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಸುಳ್ಯದ ಓಡಬಾಯಿ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣಪ್ಪ ನಾಯ್ಕ (70) ಎಂದು ಗುರುತಿಸಲಾಗಿದೆ.

ಅವರು ದೊಡ್ಡೇರಿ ನಿವಾಸಿ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

- Advertisement -

Latest News

error: Content is protected !!