- Advertisement -
![]()
- Advertisement -
ಬೆಂಗಳೂರು; ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಡಾ. ಸಿ.ಜೆ ರಾಯ್(57) ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮದಲ್ಲಿ ದೊಡ್ಡ ಹೆಸರು ಮಾಡಿದ್ದ ಸಿ.ಜೆ ರಾಯ್ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ಅಲ್ಲದೇ ಸಿನಿಮಾ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದರು.
ಇಂದು ಸಂಜೆ ಬೆಂಗಳೂರಿನ ಆನೇಪಾಳ್ಯದಲ್ಲಿರೋ ತಮ್ಮ ಕಚೇರಿಯಲ್ಲಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -


