Thursday, June 4, 2026
Homeಕರಾವಳಿಉಡುಪಿಉಡುಪಿ: ಸಹೋದರನ ಮನೆಗೆಂದು ಬಂದಿದ್ದ ಯುವತಿ ನಾಪತ್ತೆ

ಉಡುಪಿ: ಸಹೋದರನ ಮನೆಗೆಂದು ಬಂದಿದ್ದ ಯುವತಿ ನಾಪತ್ತೆ

- Advertisement -
- Advertisement -

ಉಡುಪಿ: ಸಹೋದರ ಮನೆಗೆಂದು ಬಂದಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಉಡುಪಿ ತಾಲೂಕು ಬಡಾನಿಡಿಯೂರು ಗ್ರಾಮ ಕದಿಕೆಯಲ್ಲಿ ನಡೆದಿದೆ. ಸಂಗೀತಾ (24) ನಾಪತ್ತೆಯಾದ ಯುವತಿ.

ಸಂಗೀತಾ ಫೆಬ್ರವರಿ 2 ರಿಂದ ನಾಪತ್ತೆಯಾಗಿದ್ದಾರೆ. ಅವರು 4 ಅಡಿ 5 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮಲ್ಪೆ ಪಿ.ಎಸ್.ಐ ಮೊ.ನಂ: 9480805447, ಮಲ್ಪೆ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹಲು ಕೋರಲಾಗಿದೆ.

- Advertisement -

Latest News

error: Content is protected !!