Saturday, June 6, 2026
Homeಕರಾವಳಿಮಂಗಳೂರುಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್ ನಬಿನ್ ಜೀ ಅವರನ್ನು ದೆಹಲಿಯಲ್ಲಿ ಫೆ.5 ರಂದು ರಾಜ್ಯಧ್ಯಕ್ಷರಾದ ಶ್ರೀ ಬಿ‌ವೈ ವಿಜಯೇಂದ್ರ ಅವರೊಂದಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ಮಾಡಿ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಶೈಲೆಂದ್ರ ಬೆಲ್ದಾಳೆ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ತಮ್ಮೆಶ್ ಗೌಡ ಅವರು ಜೊತೆಗಿದ್ದರು.

- Advertisement -

Latest News

error: Content is protected !!