Saturday, June 6, 2026
Homeಕರಾವಳಿಮಂಗಳೂರುಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿಯನ್ನಾಗಿಸಿದ ಪ್ರಕರಣ; ಆರೋಪಿಯನ್ನು ಬಂಧಿಸಿದ ಪೊಲೀಸರು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿಯನ್ನಾಗಿಸಿದ ಪ್ರಕರಣ; ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಆರೋಪಿಯನ್ನು ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಬಕ ನಿವಾಸಿ ಪ್ರಕಾಶ್ ಗೌಡ ಬಂಧಿತ ಆರೋಪಿ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

- Advertisement -

Latest News

error: Content is protected !!