Monday, June 8, 2026
Homeಕರಾವಳಿಮಂಗಳೂರುಪುತ್ತೂರು: ಬೈಪಾಸ್‌ ರಸ್ತೆಯ ಉರ್ಲಾಂಡಿಯಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಪುತ್ತೂರು: ಬೈಪಾಸ್‌ ರಸ್ತೆಯ ಉರ್ಲಾಂಡಿಯಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

- Advertisement -
- Advertisement -

ಪುತ್ತೂರು: ಬೈಪಾಸ್‌ ರಸ್ತೆಯ ಉರ್ಲಾಂಡಿಯಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ಫೆ.5 ರ ಮಧ್ಯರಾತ್ರಿ ನಡೆದಿದೆ.

ತಮಿಳುನಾಡು ನೋಂದಣಿಯ ಸರಕು ಹೊತ್ತ ಲಾರಿ ಮಂಗಳೂರು ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದು, ಬೈಪಾಸ್‌ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆ ಬೇಲಿಗೆ ಡಿಕ್ಕಿಯಾಗಿ ಪಕ್ಕದ ವಿದ್ಯುತ್‌ ಕಂಬದ ಮೇಲೆ ಬಿದ್ದಿದೆ.

ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಸರಕುಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿದ್ದು, ರಾತ್ರೋರಾತ್ರಿ ಲಾರಿಯನ್ನು ರಸ್ತೆಯಿಂದ ತೆರವು ಮಾಡಿ ವಾಹನ ಸಂಚಾರಕ್ಕೆ ಸುಗಮ ಮಾಡಲಾಗಿದೆ.

- Advertisement -

Latest News

error: Content is protected !!