- Advertisement -
![]()
- Advertisement -
ಬೆಳ್ತಂಗಡಿ : ಬೇಸಿಗೆಯಿಂದ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು ಚಾರಣವನ್ನು ಸಾರ್ವಜನಿಕರಿಗೆ ಪ್ರವೇಶವನ್ನು ಫೆ.7 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧ ಮಾಡಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ.
- Advertisement -


