Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಧರ್ಮಸ್ಥಳಕ್ಕೆ ಭೇಟಿ

- Advertisement -
- Advertisement -

ಬೆಳ್ತಂಗಡಿ : ಬೆಂಗಳೂರಿನ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಮತ್ತು ಪತಿ ರಿಷಿ ಅಗರ್ವಾಲ್ ಜೊತೆಯಲ್ಲಿ ಫೆ.7 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಧರ್ಮಸ್ಥಳ ಕ್ಷೇತ್ರದ ಪರವಾಗಿ ಹಲವಾರು ಪ್ರಕರಣದಲ್ಲಿ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಅವರು ವಾದ ಮಂಡಿಸಿದ್ದರು.

- Advertisement -

Latest News

error: Content is protected !!