Tuesday, June 9, 2026
Homeಕರಾವಳಿಮಂಗಳೂರುಮಂಗಳೂರು: ಬಜೆಟ್ ಬಳಿಕ ಸಿಎಂ ಆಗ್ತೀರಾ ಅನ್ನೋ ಪ್ರಶ್ನೆಗೆ ಟೈಮ್ ವಿಲ್ ಆನ್ಸರ್ ಎಂದ ಡಿ...

ಮಂಗಳೂರು: ಬಜೆಟ್ ಬಳಿಕ ಸಿಎಂ ಆಗ್ತೀರಾ ಅನ್ನೋ ಪ್ರಶ್ನೆಗೆ ಟೈಮ್ ವಿಲ್ ಆನ್ಸರ್ ಎಂದ ಡಿ ಕೆ ಶಿವಕುಮಾರ್

- Advertisement -
- Advertisement -

ಮಂಗಳೂರು: ಬಜೆಟ್ ಬಳಿಕ ಸಿಎಂ ಆಗ್ತೀರಾ ಅನ್ನೋ ಪ್ರಶ್ನೆಗೆ ಟೈಮ್ ವಿಲ್ ಆನ್ಸರ್ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಿಎಂ ಸ್ಥಾನದ ಜಟಾಪಟಿ ವಿಚಾರದ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ‌.ಶಿವಕುಮಾರ್ ಜನರಿಗೆ, ಶಾಸಕರಿಗೆ, ನಿಮಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತಾ ಇದೆ. ಆದರೆ ಪಕ್ಷ ಏನು ಹೇಳುತ್ತೋ ಅದೇ ಆಗೋದು, ಆಗುತ್ತೆ ಎಂದಿದ್ದಾರೆ.

ಜಿ.ಪರಮೇಶ್ವರ್ ಸಿಎಂ‌ ಆಗಬೇಕು ಅನ್ನೊ ಬೆಂಬಲಿಗರ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು ಅವರವರ ಅಭಿಮಾನಿಗಳು ಏನ್ ಆಸೆ ಪಡ್ತಾರೋ ಅದರಲ್ಲಿ ತಪ್ಪಿಲ್ಲ ಎಂದ ಅವರು ಬಜೆಟ್ ಬಳಿಕ ಸಿಎಂ ಆಗ್ತೀರಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು ಟೈಮ್ ವಿಲ್ ಆನ್ಸರ್ ಎಂದಿದ್ದಾರೆ.

- Advertisement -

Latest News

error: Content is protected !!