Wednesday, June 24, 2026
Homeಕರಾವಳಿಮಂಗಳೂರುವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ನವೀನ್ ಜೋಗಿ ನಿಧನ

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ನವೀನ್ ಜೋಗಿ ನಿಧನ

- Advertisement -
- Advertisement -

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ವಿಟ್ಲ ಕಾಶಿಮಠ ನಿವಾಸಿ ನವೀನ್ ಜೋಗಿ(37) ನಿಧನರಾಗಿದ್ದಾರೆ.

 ವೃತ್ತಿಯಲ್ಲಿ ಚಾಲಕರಾಗಿದ್ದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ಅವಿವಾಹಿತರಾಗಿದ್ದು ತಾಯಿ ಹಾಗೂ ಸಹೋದರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!