- Advertisement -
![]()
- Advertisement -
ಉಡುಪಿ: ಉಡುಪಿ ಶ್ರೀ ಕೃಷ್ಣಮಠಕ್ಕೆ ನಟ ವಿಜಯ ರಾಘವೇಂದ್ರ ಭೇಟಿ ನೀಡಿ ದೇವರ ದರ್ಶನ ಪಡೆದರು.
ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಮಠಕ್ಕೆ ಆಗಮಿಸಿದ ಅವರನ್ನು ಮಠದ ಪರವಾಗಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ದರ್ಶನದ ನಂತರ ಅವರು ಪರ್ಯಾಯ ಶ್ರೀ ವೇದವರ್ಧನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶ್ರೀಪಾದರು ಅವರಿಗೆ ಅನುಗ್ರಹ ಮಂತ್ರಾಕ್ಷತೆಯನ್ನು ನೀಡಿ ಶುಭ ಹಾರೈಸಿದರು.
- Advertisement -


