- Advertisement -
![]()
- Advertisement -
ಬೆಳ್ತಂಗಡಿ: ಕಾಲೇಜ್ ವಿದ್ಯಾರ್ಥಿನಿಯ ಅಪಹರಣ ಮಾಡಲು ಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆಗೆ ಸಂಬಂಧಪಟ್ಟಂತೆ ಫೆ.9 ರಂದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಘಟನೆಯ ಕುರಿತು ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಜೊತೆ ಮಾತಾನಾಡಿದ್ದೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಪ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.
- Advertisement -


