- Advertisement -
![]()
- Advertisement -
ವಿಜಯನಗರ; ಹೈಕಮಾಂಡ್ ಬೀದಿಯಲ್ಲಿ ಹೋಗೋ ದಾಸಯ್ಯನ ಸಿಎಂ ಮಾಡಿದ್ರು ನಾವು ಒಪ್ಪಿಕೊಳ್ಳುತ್ತೇವೆ ಎಂದು ಸಚಿವ ಜಮೀರ್ ಅಹಮ್ಮದ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಸಿಎಂ ಕುರ್ಚಿ ಕದನ ವಿಚಾರದ ಬಗ್ಗೆ ಮಾತನಾಡಿದ ಅವರು 2028 ರವರೆಗೆ ಸಿಎಂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರ್ತಾರೆ. 2028 ರ ವಿಧಾನ ಸಭೆ ಚುನಾವಣೆಗೆ ಸಿದ್ದರಾಮಯ್ಯ ಅವರದ್ದೇ ನೇತೃತ್ವ ಇರುತ್ತದೆ. ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಏನೇ ನಿರ್ಧಾರ ತಗೊಂಡ್ರು ನಾವು ಬದ್ಧ ಎಂದಿದ್ದಾರೆ. ಬೀದಿಯಲ್ಲಿ ಹೋಗೋ ದಾಸಯ್ಯನ ಸಿಎಂ ಮಾಡಿದ್ರು ನಾವು ಒಪ್ಪಿಕೊಳ್ಳುತ್ತೇವೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.
- Advertisement -


