- Advertisement -
![]()
- Advertisement -
ಬೆಳ್ತಂಗಡಿ : ನಗರದ ಸಂತೆಕಟ್ಟೆಯಲ್ಲಿ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಕೆಎಎಫ್ ಕ್ರಿಯೇಟಿವ್ ಆರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಫೆ.14 ರಂದು ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಅಗ್ನಿ ಆಕಸ್ಮಿಕ ಸಂಭವಿಸಿದ ಕಟ್ಟಡಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಅಂಗಡಿ ಮಾಲೀಕರೊಂದಿಗೆ ಮಾತುಕತೆ ನಡೆಸಿ ಸಾಂತ್ವನ ಹೇಳಿದರು.
ಘಟನೆ ನೋಡಿ ಮೂರ್ಛೆ ಹೋಗಿ ಆಸ್ಪತ್ರೆಯಲ್ಲಿದ್ದ ಕೆಲಸದಾಕೆಯನ್ನು ಆಸ್ಪತ್ರೆಗೆ ಹೋಗಿ ಭೇಟಿಯಾಗಿ ಸಾಂತ್ವನ ಹೇಳಿದರು.
- Advertisement -


