Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನಾವೂರಿನಲ್ಲಿ ಯುವಕನೊಬ್ಬ ನೇಣುಬಿಗಿದು‌ ಆತ್ಮಹತ್ಯೆ

ಬೆಳ್ತಂಗಡಿ : ನಾವೂರಿನಲ್ಲಿ ಯುವಕನೊಬ್ಬ ನೇಣುಬಿಗಿದು‌ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ : ನಾವೂರು ಗ್ರಾಮದಲ್ಲಿ ಯುವಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.15 ರಾತ್ರಿ ನಡೆದಿದೆ.

‌ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬೋಲೋಟ್ಟು ನಿವಾಸಿ ರಕ್ಷಿತ್ (28ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆ ಮಾಡಿಕೊಂಡ ಕಾರಣ ಇನ್ನಷ್ಟೆ ತಿಳಿದು ಬರಬೇಕಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಫೆ.16 ರಂದು ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!