Friday, August 28, 2026
Homeಕರಾವಳಿಮಂಗಳೂರುಮಂಗಳೂರು; ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸ್ಥಾಪಕ ಅಧ್ಯಕ್ಷ ಡಾ. ಸಿಎ ಎ. ರಾಘವೇಂದ್ರ ರಾವ್...

ಮಂಗಳೂರು; ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸ್ಥಾಪಕ ಅಧ್ಯಕ್ಷ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ

- Advertisement -
- Advertisement -

ಮಂಗಳೂರು; ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸ್ಥಾಪಕ ಅಧ್ಯಕ್ಷ, ಶ್ರೀನಿವಾಸ ವಿಶ್ವವಿದ್ಯಾನಿಲಯದ ಕುಲಾಧಿಪತಿ  ಡಾ. ಸಿಎ ಎ. ರಾಘವೇಂದ್ರ ರಾವ್ (89) ನಿಧನರಾಗಿದ್ದಾರೆ. ಮಂಗಳವಾರ ರಾತ್ರಿ ಡಾ. ಸಿಎ ಎ. ರಾಘವೇಂದ್ರ ರಾವ್ ವಿಧಿವಶರಾಗಿದ್ದಾರೆ.


1988ರಲ್ಲಿ ಎ. ಶ್ಯಾಮ್ ರಾವ್ ಪ್ರತಿಷ್ಠಾನವನ್ನು ಸ್ಥಾಪಿಸಿದ ಡಾ. ಸಿ.ಎ. ಎ. ರಾಘವೇಂದ್ರ ರಾವ್ ಅವರು, ಶ್ರೀನಿವಾಸ್ ಗ್ರೂಪ್ ಆಫ್ ಕಾಲೇಜುಗಳು ರಾಜ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಾಗಿ ಬೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಏಳು ವಿದ್ಯಾರ್ಥಿಗಳೊಂದಿಗೆ ಆರಂಭವಾದ ಶ್ರೀನಿವಾಸ್ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ನಂತರ ಹಲವು ವೃತ್ತಿಪರ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಾಗಿ ವಿಸ್ತರಿಸಿತು. ಮೃತರು ಪತ್ನಿ ವಿಜಯಲಕ್ಷ್ಮಿ, ಮಗಳು ಪದ್ಮಿನಿ, ಮಗ ಶ್ರೀನಿವಾಸ್ ಹಾಗೂ ನಾಲ್ವರು ಮೊಮ್ಮಕ್ಕಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!