Wednesday, June 3, 2026
Homeಕರಾವಳಿಮಂಗಳೂರುಮಂಗಳೂರು: ಮೀನಿನ ಬಾಕ್ಸ್ ಹೊರುತ್ತಿದ್ದ ವೇಳೆ ಲೈಟ್ ಕಂಬ ಮುರಿದು ಬಿದ್ದು ಕಾರ್ಮಿಕ ಸಾವು

ಮಂಗಳೂರು: ಮೀನಿನ ಬಾಕ್ಸ್ ಹೊರುತ್ತಿದ್ದ ವೇಳೆ ಲೈಟ್ ಕಂಬ ಮುರಿದು ಬಿದ್ದು ಕಾರ್ಮಿಕ ಸಾವು

- Advertisement -
- Advertisement -

ಮಂಗಳೂರು: ಮೀನಿನ ಬಾಕ್ಸ್ ಹೊರುತ್ತಿದ್ದ ವೇಳೆ ಲೈಟ್ ಕಂಬ ಮುರಿದು ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ದಕ್ಕೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ತಮಿಳ್ನಾಡು ಮೂಲದ ಮುರುಗನ್ (35) ಮೃತರು.

ಇಂದು ಬೆಳಗ್ಗೆ ದಕ್ಕೆಯಲ್ಲಿ ಮೀನಿನ ಬಾಕ್ಸ್ ಹೊರುತ್ತಿದ್ದ ವೇಳೆ ಲೈಟ್ ಕಂಬ ಏಕಾಏಕಿ ಬುಡದಿಂದಲೇ ಮುರಿದುಬಿದ್ದಿದೆ. ಈ ವೇಳೆ ಅದು ಮುರುಗನ್ ಅವರ ಮೇಲೆ ಬಿದ್ದಿದ್ದರಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!