Saturday, June 6, 2026
HomeUncategorizedಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಅಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಅಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

- Advertisement -
- Advertisement -

ಬೆಳ್ತಂಗಡಿ : ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬೆಳ್ತಂಗಡಿಯ ಮಾನಸಿಕ ಅಸ್ವಸ್ಥ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಆಶ್ರಮಕ್ಕೆ ಸೇರಿಸಿದ್ದಾರೆ.

ಬೆಳ್ತಂಗಡಿ ಬಸ್ ನಿಲ್ದಾಣ ಸೇರಿದಂರೆ ಗುರುವಾಯನಕೆರೆ ಸುತ್ತಮುತ್ತಲಿನಲ್ಲಿ ಬೆತ್ತಲೆಯಾಗಿ ತಿರುಗಾಡುತ್ತಿದ್ದ ಪ್ರದೀಪ್ ಎಂಬಾತ ಕಳೆದ ಕೆಲ ದಿನಗಳಿಂದ ನೆರಿಯ ಸಿಯೋನ್ ಆಶ್ರಮದಿಂದ ಸ್ನೇಹಿತರು ಕರೆದುಕೊಂಡು ಬಂದಿದ್ದರು. ಆ ಬಳಿಕ ಸುತ್ತಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಫೆ.23 ರಂದು ಬೆಳ್ತಂಗಡಿ ಪೊಲೀಸರು ಆತನನ್ನು ಪತ್ತೆ ಹಚ್ಚಿ ಆಂಬುಲೆನ್ಸ್ ನಲ್ಲಿ ನೆರಿಯ ಸಿಯೋನ್ ಆಶ್ರಮಕ್ಕೆ ಮತ್ತೆ ಸೇರಿಸಿದ್ದಾರೆ.

- Advertisement -

Latest News

error: Content is protected !!