Thursday, June 4, 2026
Homeಕರಾವಳಿಮಂಗಳೂರುವಿಟ್ಲ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ, ವಿದೇಶದಿಂದ ಹಿಂತಿರುಗುತ್ತಿದ್ದಾಗ ವಿಮಾನ ನಿಲ್ದಾಣದಲ್ಲೇ ಅರೆಸ್ಟ್

ವಿಟ್ಲ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ, ವಿದೇಶದಿಂದ ಹಿಂತಿರುಗುತ್ತಿದ್ದಾಗ ವಿಮಾನ ನಿಲ್ದಾಣದಲ್ಲೇ ಅರೆಸ್ಟ್

- Advertisement -
- Advertisement -

ವಿಟ್ಲ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿದೇಶದಿಂದ ಹಿಂತಿರುಗುತ್ತಿದ್ದಾಗ ವಿಮಾನ ನಿಲ್ದಾಣದಲ್ಲೇ ಬಂಧಿಸಿರುವ ಘಟನೆ ಮರಳಿ ಬರುವಾಗ, ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಂಟ್ವಾಳ, ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಬಂಧಿತ ಆರೋಪಿ.

ಇಬ್ರಾಹಿಂ ಬಾತೀಸ್ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಎರಡು ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.  ದಿನಾಂಕ 24/02/2026 ರಂದು ವಿದೇಶದಿಂದ ಮರಳಿ ಬರುವಾಗ, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಸಹಕಾರದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಠಾಣಾ HC 668 ಮತ್ತು PC 2465 ರವರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿತನಿಗೆ  ದಿನಾಂಕ 07.03.2026 ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.

- Advertisement -

Latest News

error: Content is protected !!