Wednesday, June 3, 2026
Homeತಾಜಾ ಸುದ್ದಿಸೋಮವಾರ ಶಾಸಕರಿಗೆ ಬಜೆಟ್ ಕುರಿತು ಸಿಎಂ ಸಿದ್ದರಾಮಯ್ಯ ತರಬೇತಿ

ಸೋಮವಾರ ಶಾಸಕರಿಗೆ ಬಜೆಟ್ ಕುರಿತು ಸಿಎಂ ಸಿದ್ದರಾಮಯ್ಯ ತರಬೇತಿ

- Advertisement -
- Advertisement -

ಬೆಂಗಳೂರು:ವಿಧಾನಸಭೆಯ ಸದಸ್ಯರುಗಳಿಗೆ ಆಯವ್ಯಯ ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸಲು ಅನುಕೂಲವಾಗುವಂತೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಮಾರ್ಚ್ 9 ರಂದು ಸೋಮವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್ ನಲ್ಲಿ ವಿಧಾನ ಸಭಾ ಸಚಿವಾಲಯದ ವತಿಯಿಂದ ತರಬೇತಿ ಶಿಬಿರ ಏರ್ಪಡಿಸಲಾಗಿದೆ.

ವಿಧಾನ ಮಂಡಲದ ಸದಸ್ಯರುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಬೇತಿ ನೀಡಲಿದ್ದಾರೆ.

ಆಯವ್ಯಯ ರಾಜಸ್ವಗಳ ಸಂಗ್ರಹಣೆ, ಅನುದಾನಗಳ ವರ್ಗೀಕರಣ ಮತ್ತು ಹಂಚಿಕೆ ಹಾಗೂ ಆಯವ್ಯಯ ಅನುದಾನಗಳ ಬಳಕೆ, ನಿರ್ವಹಣೆ ಎಂಬ ವಿಷಯದ ತರಬೇತಿ ನಡೆಯಲಿದೆ.

- Advertisement -

Latest News

error: Content is protected !!