Monday, June 8, 2026
Homeಕರಾವಳಿಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ ನಿಧನ

ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ ನಿಧನ

- Advertisement -
- Advertisement -

ಉಡುಪಿ: ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ ಅವರು ಬುಧವಾರ ಸಂಜೆ ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಉಡುಪಿ ಜಿಲ್ಲೆ ಕೊರಂದರ ಪಾಳ್ಯದಲ್ಲಿ ರಘುರಾಮ್ ಶೆಟ್ಟಿ ಮತ್ತು ಶಾರದಾ ಅವರ ಜ್ಯೇಷ್ಠ ಪುತ್ರರಾಗಿದ್ದ ಇವರು ಸುಮಾರು 56 ವರ್ಷಗಳಿಂದ ಮೈಸೂರಿನ ಪ್ರಮುಖ ಪತ್ರಿಕಾ ವಿತರಕರಾಗಿ ಹಾಗೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು.

ಪತ್ರಿಕಾ ಕ್ಷೇತ್ರವಲ್ಲದೆ ಹೋಟೆಲ್ ಉದ್ಯಮದಲ್ಲೂ ತೊಡಗಿಸಿಕೊಂಡಿದ್ದರು.

- Advertisement -

Latest News

error: Content is protected !!