Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಮಾರ್ಚ್ 15 ರಂದು ಕೊಲ್ಲಿಯ ನೇತ್ರಾವತಿ ನದಿ ಕಿನಾರೆಯ 28ನೇ ವರ್ಷದ ಹೊನಲು...

ಬೆಳ್ತಂಗಡಿ: ಮಾರ್ಚ್ 15 ರಂದು ಕೊಲ್ಲಿಯ ನೇತ್ರಾವತಿ ನದಿ ಕಿನಾರೆಯ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

- Advertisement -
- Advertisement -

ಬೆಳ್ತಂಗಡಿ; ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್‌, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ ಸೂರ್ಯ-ಚಂದ್ರ ಜೋಡುಕರೆ ಕಂಬಳ 15-03-2026ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 8.30ರಿಂದ ಬಂಗಾಡಿ, ಕೊಲ್ಲಿಯ ನೇತ್ರಾವತಿ ನದಿ ಕಿನಾರೆಯ ವಿಶಾಲ ಪ್ರದೇಶದ ಕಂಬಳ ಕ್ರೀಡಾಂಗಣದಲ್ಲಿ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜರುಗಲಿರುವುದು.

 ಆ ಪ್ರಯುಕ್ತ ಉಭಯ ಜಿಲ್ಲೆಗಳ ಓಟದ ಕೋಣಗಳ ಯಜಮಾನರು ತಮ್ಮ ಓಟದ ಕೋಣಗಳೊಂದಿಗೆ ಆಗಮಿಸಿ, ಕಂಬಳಾಭಿಮಾನಿಗಳ ಮನಃಸಂತೋಷಗೊಳಿಸುವುದರೊಂದಿಗೆ ಕಂಬಳೋತ್ಸವವನ್ನು ಯಶಸ್ವಿಗೊಳಿಸಬೇಕಾಗಿ ಬಂಗಾಡಿ ಕೊಲ್ಲಿ ಕಂಬಳ ಸಮತಿಯವರು ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!