Friday, June 5, 2026
Homeಕರಾವಳಿಮಂಗಳೂರುಪುತ್ತೂರು: ಅಪ್ರಾಪ್ತ ಬಾಲಕನಿಗೆ ಬೈಕ್ ಓಡಿಸಲು ನೀಡಿದ ಮಾಲೀಕನಿಗೆ 20 ಸಾವಿರ ರೂಪಾಯಿ ದಂಡ

ಪುತ್ತೂರು: ಅಪ್ರಾಪ್ತ ಬಾಲಕನಿಗೆ ಬೈಕ್ ಓಡಿಸಲು ನೀಡಿದ ಮಾಲೀಕನಿಗೆ 20 ಸಾವಿರ ರೂಪಾಯಿ ದಂಡ

- Advertisement -
- Advertisement -

ಪುತ್ತೂರು: ಅಪ್ರಾಪ್ತ ಬಾಲಕನಿಗೆ ಬೈಕ್ ಓಡಿಸಲು ನೀಡಿದ ಮಾಲೀಕನಿಗೆ 20 ಸಾವಿರ ರೂಪಾಯಿ ದಂಡ ಹಾಕಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ದಿನಾಂಕ:-31-08-2025 ರಂದು ಪುತ್ತೂರು ಕಸಬಾ ಗ್ರಾಮದ, ಕ್ಯಾಂಪ್ಕೋ ಕಛೇರಿ ಎದುರು ಅಪ್ರಾಪ್ತ ಬಾಲಕನೊಬ್ಬ ದ್ವಿಚಕ್ರ ವಾಹನವನ್ನು ಅಜಾರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ ಇನ್ನೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಪಡಿಸಿ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದ.  ಈ ಬಗ್ಗೆ ‌ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 111/2025, ಕಲಂ: 5 ಜೊತೆಗೆ 199(ಎ) IMV ACT ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವಾಹನದ ನೋಂದಣಿ ಮಾಲೀಕರಿಗೆ ನ್ಯಾಯಾಲಯವು RS.20,000/- ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ.

- Advertisement -

Latest News

error: Content is protected !!