- Advertisement -
![]()
- Advertisement -
ಬಂಟ್ವಾಳ ; ಪ್ರಕರಣವೊಂದರಲ್ಲಿ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ತಮಿಳುನಾಡು ರಾಜ್ಯದ ಕೊಯಂಬತ್ತೂರು ಜಿಲ್ಲೆಯ ಪೊಳಚಿ ಎಂಬಲ್ಲಿ ಬಂಧಿಸಿದ್ದಾರೆ.
ಕೇರಳ ಮಲಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಬಂಧಿತ. ಈತನನ್ನು ದಿನಾಂಕ:16-03-2026 ರಂದು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕೃಷ್ಣಕಾಂತ ಕೆ ಹಾಗೂ ಸಿಬ್ಬಂದಿಯಾದ ಹೆಚ್ ಸಿ 314 ಸಂತೋಷ್ ಪಿಸಿ 2462 ಶಿವಾನಂದ ಮಡ್ಡಿ ರವರು ಮಾಹಿತಿ ಸಂಗ್ರಹಿಸಿ, ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
- Advertisement -


