Wednesday, June 24, 2026
Homeಕರಾವಳಿಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಕಿಂಡರ್‌ಗಾರ್ಟನ್ ಪದವಿ ಪ್ರದಾನ ಕಾರ್ಯಕ್ರಮ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಕಿಂಡರ್‌ಗಾರ್ಟನ್ ಪದವಿ ಪ್ರದಾನ ಕಾರ್ಯಕ್ರಮ

- Advertisement -
- Advertisement -

ಮಂಗಳೂರು: ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 12ನೇ ಕಿಂಡರ್‌ಗಾರ್ಟನ್ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಸೈಂಟ್ ಆನ್ಸ್ ಕಾಲೇಜ್ ಆಫ್ ಎಜುಕೇಶನ್‌ನ ಸಹಾಯಕ ಪ್ರಾಧ್ಯಾಪಕಿ ವಿಲ್ಮಾ ಡಿಸೋಜ ಉಪಸ್ಥಿತರಿದ್ದರು. ಶಾಲೆಯ ಪ್ರಾಂಶುಪಾಲ ವಂ.ಫಾ. ರೋಹನ್ ಡಿ ಅಲ್ಮೇಡಾ ಅವರು ಪದವಿ ಪಡೆದ ಮಕ್ಕಳಿಗೆ ಶುಭಹಾರೈಸಿ ಮಾತನಾಡಿದರು. ಈ ಸಂದರ್ಭ 96 ಕೆಜಿ-II ವಿದ್ಯಾರ್ಥಿಗಳಿಗೆ ಪದವಿ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಾದ ಮಾಹೀರಾ ಮರಿಯಂ, ಏಜೇಕ್ ಜೋಹ್ ಡಿಸೋಜ, ಸಾಶಾ ಎಮಿಲಿ ಡಿಸೋಜ ಅಭಿಪ್ರಾಯಗಳನ್ನು ಹಂಚಿಕೊಂಡರು.

- Advertisement -

Latest News

error: Content is protected !!