Friday, June 5, 2026
Homeಕರಾವಳಿಈದುಲ್ ಫಿತರ್ ಹಿನ್ನೆಲೆ ಶುಕ್ರವಾರ(ಮಾ.20) ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ: ಜಿಲ್ಲಾಧಿಕಾರಿ ಎಚ್ ವಿ ದರ್ಶನ್...

ಈದುಲ್ ಫಿತರ್ ಹಿನ್ನೆಲೆ ಶುಕ್ರವಾರ(ಮಾ.20) ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ: ಜಿಲ್ಲಾಧಿಕಾರಿ ಎಚ್ ವಿ ದರ್ಶನ್ ಆದೇಶ

- Advertisement -
- Advertisement -

ಮಂಗಳೂರು: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್ ವಿ ದರ್ಶನ್ ಆದೇಶಿಸಿದ್ದಾರೆ.

- Advertisement -

Latest News

error: Content is protected !!