- Advertisement -


- Advertisement -
ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಮೃಗಾಲಯದಲ್ಲಿ, ನೀರಾನೆಗೆ ಚಿಕಿತ್ಸೆ ನೀಡಲು ತೆರಳಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ವನ್ಯಜೀವಿಯೊಂದಕ್ಕೆ ಚಿಕಿತ್ಸೆ ನೀಡಲು ಹೋಗಿದ್ದ ಸಂದರ್ಭದಲ್ಲಿ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಸಮೀಕ್ಷಾ ರೆಡ್ಡಿಯವರು ನೀರಾನೆಗೆ ಚಿಕಿತ್ಸೆ ನೀಡಲು ತ್ಯಾವರೆಕೊಪ್ಪ ಮೃಗಾಲಯಕ್ಕೆ ಹೋಗಿದ್ದು, ಈ ಸಂದರ್ಭದಲ್ಲಿ ನಿರಾನೆ ತೀವ್ರವಾಗಿ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದಯ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ
- Advertisement -


